ದಾವಣಗೆರೆ ತಾಲ್ಲೂಕು ದೊಡ್ಡಬಾತಿ ವಾಸಿ, ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ನಿವೃತ್ತ ಫೋರ್ಮನ್ ಎ.ಕೆ.ನಾಗಪ್ಪ ಅವರು ದಿನಾಂಕ 30.08.2020ರ ಭಾನುವಾರ ಬೆಳಗಿನ ಜಾವ 2.30ಕ್ಕೆ ನಿಧನರಾದರು. ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು – ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 30.08.2020 ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ರಾಮನಗರದ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025