ಹರಪನಹಳ್ಳಿ ತಾಲ್ಲೂಕು ಬೆಣ್ಣೆಹಳ್ಳಿ ಗ್ರಾಮದ ವಕೀಲ ದಿ|| ಬಿ.ಮಂಜುನಾಥ್ ಅವರ ಧರ್ಮಪತ್ನಿ ಶ್ರೀಮತಿ ನೀಲಮ್ಮ (82) ಅವರು ದಿನಾಂಕ 30.08.2020ರ ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ನಿಧನರಾದರು. ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು – ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31.08.2020 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ.
December 24, 2024