ದಾವಣಗೆರೆ ತಾಲ್ಲೂಕು ಬಿ.ಕಲಪನಹಳ್ಳಿ ಗ್ರಾಮದ ವಾಸಿ ಲೇಟ್ ಬಸಪ್ಪ ಅವರ ಪುತ್ರ ಮುದುಕಪ್ಳ ನಾಗೇಂದ್ರಪ್ಪ (75) ಅವರು ದಿನಾಂಕ 30.08.2020ನೇ ಭಾನುವಾರ ಬೆಳಿಗ್ಗೆ 10.30ಕ್ಕೆ ನಿಧನರಾದರು. ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 30.08.2020 ಭಾನುವಾರ ಮಧ್ಯಾಹ್ನ 3 ಗಂಟೆಗೆ ಮೃತರ ಸ್ವಗ್ರಾಮ ಬಿ.ಕಲಪನಹಳ್ಳಿಯ ಸ್ವಂತ ಜಮೀನಿನಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025