ದಾವಣಗೆರೆ ಪಿ.ಜೆ. ಬಡಾವಣೆ, 7ನೇ ಮುಖ್ಯ ರಸ್ತೆ ವಾಸಿ, ಬಂಗಾರದ ವರ್ತಕ ಶ್ರೇಣಿಕ್ ಎ. ಜೈನ್ ಅವರ ಧರ್ಮಪತ್ನಿ ಶ್ರೀಮತಿ ಪ್ರಿಯದರ್ಶಿನಿ ಎಸ್. ಜೈನ್ ಅವರು ದಿನಾಂಕ 30.8.2020ರ ಭಾನುವಾರ ಬೆಳಿಗ್ಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 35 ವರ್ಷ ವಯಸ್ಸಾಗಿತ್ತು. ಪತಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 31.08.2020ರ ಸೋಮವಾರ ಬೆಳಿಗ್ಗೆ 8 ಗಂಟೆಗೆ ನಗರದ ಜೈನ್ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
November 29, 2024