ದಾವಣಗೆರೆ ಗಾಂಧಿನಗರ, 3ನೇ ಕ್ರಾಸ್ ವಾಸಿ, ರಾಗಿಮಸಲವಾಡದ ಹುಚ್ಚೆಂಗೆಮ್ಮ (76) ಅವರು ದಿನಾಂಕ: 29.08.2020 ರಂದು ಶನಿವಾರ ಮಧ್ಯಾಹ್ನ 1.30ಕ್ಕೆ ನಿಧನರಾಗಿದ್ದಾರೆ. ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ:30.08.2020 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 23, 2025