ದಾವಣಗೆರೆಯ ವಿದ್ಯಾರ್ಥಿ ಭವನದ ಹತ್ತಿರದ ಅಯ್ಯಂಗಾರ್ ಬೇಕರಿ ಮಾಲೀಕರಾದ ಶ್ರೀ ಶ್ರೀನಿಧಿ ರಾಮಣ್ಣ ಅಯ್ಯಂಗಾರ್ ಅವರು ದಿನಾಂಕ 27.08.2020ರಂದು ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 47 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು ಹಾಗೂ ಅಯ್ಯಂಗಾರ್ ಕುಟುಂಬದ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024