ದಾವಣಗೆರೆ ಸಿಟಿ ನಿಜಲಿಂಗಪ್ಪ ಬಡಾವಣೆ ವಾಸಿ, ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿಐಗೂರು ಎಂ.ಷಣ್ಮುಖಪ್ಪ (92) ಅವರು ದಿನಾಂಕ 31.08.2020 ರಂದು ಸೋಮವಾರ ಮಧ್ಯಾಹ್ನ 12.35 ಕ್ಕೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31.08.2020ರ ಸೋಮವಾರ ಸಂಜೆ ಐಗೂರಿನ ಅವರ ಜಮೀನಿನಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024