ದಾವಣಗೆರೆ ಕೆ.ಬಿ. ಬಡಾವಣೆ, ಕೆನರಾ ಬ್ಯಾಂಕ್ ಎದುರಿನ ನಿವಾಸಿ, ಇಂಡಿಯನ್ ಬ್ಯಾಂಕ್ ನಿವೃತ್ತ ನೌಕರರಾದ ಎಂ.ಎಸ್. ಅಂಜನಿ ಪ್ರಸಾದ್ (62) ಇವರು ದಿ.: 01.09.2020ರ ಮಂಗಳವಾರ ಬೆಳಗಿನ ಜಾವ 4.30ಕ್ಕೆ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು, ಸೊಸೆ, ತಮ್ಮಂದಿರು, ತಂಗಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿ.: 01.09.2020ರ ಮಂಗಳವಾರ ಮಧ್ಯಾಹ್ನ 1.30ಕ್ಕೆ ಪಿ.ಬಿ. ರಸ್ತೆಯ ವೈಕುಂಠಧಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024