ಹರಿಹರ ತಾ. ಕಡಾರನಾಯ್ಕನಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕರು, ಬಲಿಜ ಸಮಾಜದ ಮುಖಂಡರೂ, ವಿ.ಎಸ್.ಎಸ್.ಎನ್. ಮಾಜಿ ಅಧ್ಯಕ್ಷರೂ ಆದ ಗುಂಡೇರಿ ಹನುಮಂತಪ್ಪ (98) ಅವರು ದಿನಾಂಕ 2.09.2020 ರ ಬುಧವಾರ ಸಂಜೆ 5.10ಕ್ಕೆ ನಿಧನರಾದರು. ಮೂವರು ಪುತ್ರರು, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 3.09.2020ರ ಗುರುವಾರ ಬೆಳಿಗ್ಗೆ 11.30ಕ್ಕೆ ಕೆ.ಎನ್. ಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024