ದಾವಣಗೆರೆ ಸಿಟಿ ಶಾಮನೂರು ವಾಸಿ ಶ್ರೀ ಅಜ್ಜಪ್ಳರ ರಾಮಣ್ಣ ಅವರು ದಿನಾಂಕ 6.9.2020ರ ಭಾನುವಾರ ತಡ ರಾತ್ರಿ 12.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 85 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು ಹಾಗೂ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 7.9.2020ರ ಸೋಮವಾರ ಮಧ್ಯಾಹ್ನ 1.30ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು.
December 28, 2024