ದಾವಣಗೆರೆ ತಾಲ್ಲೂಕು ದೊಡ್ಡಬಾತಿ ಗ್ರಾಮದ ವಾಸಿ, ಶ್ರೀಮತಿ ಕೆ.ಸಿದ್ದಮ್ಮ (64) ಅವರು ದಿನಾಂಕ: 06.09.2020 ರಂದು ಭಾನುವಾರ ಸಂಜೆ 6.30ಕ್ಕೆ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಓರ್ವ ಪುತ್ರ, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ: 07.09.2020 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ದೊಡ್ಡಬಾತಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024