ದಾವಣಗೆರೆ ನಿಟ್ಟುವಳ್ಳಿ ಹೊಸ ಬಡಾವಣೆ ವಾಸಿ, ದಿ. ಜಿ. ರಾಮನಗೌಡ್ರು ಅವರ ಧರ್ಮಪತ್ನಿ ಜಿ.ರುದ್ರಮ್ಮ (74) ಅವರು ದಿನಾಂಕ: 06.09.2020 ರಂದು ಭಾನುವಾರ ಬೆಳಿಗ್ಗೆ 6.45ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ: 6.9.2020 ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ಮೃತರ ಸ್ವಗ್ರಾಮ ಹರಿಹರ ತಾಲ್ಲೂಕು ಧೂಳೆಹೊಳೆ ಗ್ರಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 4, 2025