ದಾವಣಗೆರೆ ದೇವರಾಜ್ ಅರಸ್ ಲೇಔಟ್ ‘ಸಿ’ ಬ್ಲಾಕ್, 4ನೇ ಕ್ರಾಸ್ ವಾಸಿ ಶ್ರೀಮತಿ ಕಸ್ತೂರಿ ಬಾಯಿ ನಾಗೇಶ ರಾಯ್ಕರ್ (68) ಅವರು ದಿನಾಂಕ : 5-9-2020ರ ಶನಿವಾರ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತಿ, ಮೂವರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 6-9-2020ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಗರದ ಆರ್.ಹೆಚ್.ಬೃಂದಾವನದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024