ದಾವಣಗೆರೆ ಗಾಂಧಿನಗರ 1ನೇ ಮೇನ್, 3ನೇ ಕ್ರಾಸ್ ವಾಸಿ, ಮಹಾನಗರ ಪಾಲಿಕೆ ಪೌರ ಕಾರ್ಮಿಕರಾಗಿದ್ದ ಶ್ರೀಮತಿ ಗಂಗಮ್ಮ ಜಂಬಣ್ಣ (47) ಅವರು ದಿನಾಂಕ 07.9.2020ರ ಸೋಮವಾರ ರಾತ್ರಿ 8 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 08.09.2020ರ ಮಂಗಳವಾರ ಬೆಳಿಗ್ಗೆ 11.30ಕ್ಕೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024