ದಾವಣಗೆರೆ ಪಿ.ಜೆ. ಬಡಾವಣೆ 8ನೇ ಮುಖ್ಯ ರಸ್ತೆ, 8ನೇ ತಿರುವಿನ ವಾಸಿ, ಹರ್ಷ ಎಂಟರ್ ಪ್ರೈಸಸ್ ಮಾಲೀಕರಾದ ಶ್ರೀ ಜಗದೀಶ್ ಶೆಟ್ಟೆಪ್ಪನವರ್ ಅವರು ದಿನಾಂಕ 7.9.2020ರ ಸೋಮವಾರ ಸಂಜೆ 4 ಗಂಟೆಗೆ ನಿಧನರಾದರು. ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 7.9.2020ರ ಸೋಮವಾರ ಸಂಜೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 8, 2025