ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದ ವಾಸಿ ಸರ್ವರ್ ಸಾಬ್ ಹಿಟ್ಟಿನ ಗಿರಣಿ (75) ಅವರು ದಿನಾಂಕ 8.09.2020 ರ ಮಂಗಳವಾರ ಸಂಜೆ 5.10 ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 9.09.2020 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಕರಲಹಳ್ಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024