ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್, 10ನೇ ಮೇನ್, 3ನೇ ಕ್ರಾಸ್ ನಿವಾಸಿ, ಶ್ರೀ ಬಾಳೆಹೊಲದ ಮರುಳಸಿದ್ದಪ್ಪ ಅವರು ದಿನಾಂಕ 09.09.2020ರ ಬುಧವಾರ ಸಾಯಂಕಾಲ 5.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ವರು ಪುತ್ರರು, ನಾಲ್ವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 09.09.2020ರ ಬುಧವಾರದಂದು ಆವರಗೊಳ್ಳ ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024