ದಾವಣಗೆರೆ ಸಿಟಿ, ಬಿಟಿ ಲೇ ಔಟ್ ಕರ್ನಾಟಕ ಬ್ಯಾಂಕ್ ಎದುರು ವಾಸಿ, ಷಾ ಕಾಂತಿಲಾಲ್ ಪ್ರತಾಪ್ ಚಂದ್ಜೀ ಅವರು ದಿನಾಂಕ 13.09.2020ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14.09.2020ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಬೂದಾಳ್ ರಸ್ತೆಯಲ್ಲಿರುವ ಜೈನ್ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು.
December 25, 2024