ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್ ಬಾಪೂಜಿ ಹೈಸ್ಕೂಲ್ ಹತ್ತಿರದ ವಾಸಿ, ನಿವೃತ್ತ ಇಂಜಿನಿಯರ್ ದಿ|| ಕತ್ತಲಗೆರೆ ಹೆಗ್ಗೆರೆ ಆನಂದಪ್ಪ ಇವರ ಧರ್ಮಪತ್ನಿ ಶ್ರೀಮತಿ ಎ.ಜಿ. ಸಾವಿತ್ರಮ್ಮ ಅವರು ದಿನಾಂಕ 12.09.2020ರ ಶನಿವಾರ ಸಂಜೆ 6.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಮೂವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 13.09.2020ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಚನ್ನಗಿರಿ ತಾಲ್ಲೂಕು ಕತ್ತಲಗೆರೆ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂದವರು ತಿಳಿಸಿದ್ದಾರೆ.
February 25, 2025