ದಾವಣಗೆರೆ ತಾಲ್ಲೂಕು ಶಿರಮಗೊಂಡನಹಳ್ಳಿ ಗ್ರಾಮದ ವಾಸಿ ಶಾಮನೂರು ಮಠದ ನಿವೃತ್ತ ಎಂ. ಶಿವಯ್ಯನವರ ದ್ವಿತೀಯ ಪುತ್ರ ಎಸ್.ಎಂ. ಅಜ್ಜಯ್ಯ (60) ಅವರು ದಿನಾಂಕ 13.09.2020ರ ಭಾನುವಾರ ರಾತ್ರಿ 9.30 ಕ್ಕೆ ನಿಧನರಾದರು. ಸಹೋದರರು, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.09.2020ರ ಸೋಮವಾರ ಬೆಳಿಗ್ಗೆ 10 ಕ್ಕೆ ಶಿರಮಗೊಂಡನ ಹಳ್ಳಿಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024