ದಾವಣಗೆರೆ ನಗರಸಭಾ ಮಾಜಿ ಉಪಾಧ್ಯಕ್ಷರೂ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರೂ ಆದ ಶ್ರೀಮತಿ ಜುಬೇದಾಬಾನು ಅವರು ದಿನಾಂಕ 13.09.2020ರ ಭಾನುವಾರ ಬೆಳಿಗ್ಗೆ 2 ಗಂಟೆಗೆ ವಿಧಿವಶರಾಗಿರುತ್ತಾರೆ. ಇಬ್ಬರು ಪುತ್ರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 13.09.2020ರ ಭಾನುವಾರ ಸಂಜೆ ದಾವಣಗೆರೆ ಪಿ.ಬಿ. ರಸ್ತೆಯ ಹಳೇ ಖಬರಸ್ತಾನದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024