ದಾವಣಗೆರೆ ಪಿ.ಜೆ.ಬಡಾವಣೆ, 2ನೇ ಮೇನ್, 2ನೇ ಕ್ರಾಸ್, ಶ್ರೀ ರಾಮ ಪಾರ್ಕ್ ಹತ್ತಿರದ ವಾಸಿ, ನಿವೃತ್ತ ವೈದ್ಯಾಧಿಕಾರಿಗಳಾಗಿದ್ದ ಡಾ|| ಎಸ್. ಶಂಕರಪ್ಪ (90 ವರ್ಷ) ಅವರು ದಿನಾಂಕ 14-09-2020ರ ಸೋಮವಾರ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 15-9-2020ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಗರದ ಪಿ.ಬಿ.ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024