ಚನ್ನಗಿರಿ ತಾಲ್ಲೂಕು ಹಿರೇಕೋಗಲೂರು ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಹೊಸಮನೆ ವೀರಭದ್ರಪ್ಪನವರು (70)ದಿನಾಂಕ 20.09.2020ರಂದು ಭಾನುವಾರ ಸಂಜೆ 7 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.09.2020ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಹಿರೇಕೋಗಲೂರು ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024