ದಾವಣಗೆರೆ ವಿನೋಬನಗರ 4ನೇ ಮೇನ್, 2ನೇ ಕ್ರಾಸ್ ವಾಸಿ ದಿ. ಜಿ.ತಿಪ್ಪೇಸ್ವಾಮಿ ಅವರ ಧರ್ಮಪತ್ನಿ ಶ್ರೀಮತಿ ಬಿ. ಜಯಮ್ಮ (56) ಅವರು ದಿನಾಂಕ 21.09.2020ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22.09.2020ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024