ದಾವಣಗೆರೆ ತಾಲ್ಲೂಕು ದೊಡ್ಡ ಬಾತಿಯ ವಾಸಿ ದಿ|| ಬಿ.ಓ.ಓಂಕಾರಪ್ಪ, ವಕೀಲರು ಅವರ ಧರ್ಮಪತ್ನಿ ಶ್ರೀಮತಿ ಬಿ.ಓ.ಸುವರ್ಣಮ್ಮ (82) ಅವರು ದಿನಾಂಕ 22.09.2020 ರ ಮಂಗಳವಾರ ರಾತ್ರಿ 11.25ಕ್ಕೆ ನಿಧನರಾದರು. ಇಬ್ಬರು ಪುತ್ರರು, ಆರು ಜನ ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.09.2020 ಬುಧವಾರ ಮಧ್ಯಾಹ್ನ 2 ಗಂಟೆಗೆ ದೊಡ್ಡಬಾತಿಯ ಮೃತರ ಸ್ವಂತ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024