ಉಚ್ಚಂಗಿದುರ್ಗ ವಾಸಿ ದಿ|| ಗುರುಸಿದ್ದಪ್ಪನವರ ಮಗನಾದ ಶ್ರೀ ಕೊಟ್ಟಪ್ಳ ಬಸವರಾಜಪ್ಪ (78) ಇವರು ದಿನಾಂಕ 24.09.2020ರ ಗುರುವಾರ ಮಧ್ಯಾಹ್ನ 12.15ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 25.09.2020ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಉಚ್ಚಂಗಿದುರ್ಗದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024