ದಾವಣಗೆರೆ ಜಯನಗರ `ಎ’ ಬ್ಲಾಕ್, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, # 358/ಎ52, `ಪ್ರಕೃತಿ’ ನಿವಾಸದ ವಾಸಿ, ಹೊಳಲ್ಕೆರೆಯ ನಿವೃತ್ತ ಶಿಕ್ಷಕರಾದ ಶ್ರೀ ಡಿ. ಮಹಾದೇವಪ್ಪ(73) ಅವರು ದಿನಾಂಕ 24.09.2020ರ ಗುರುವಾರ ರಾತ್ರಿ 8 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು, ಸೊಸೆ, ಮೊಮ್ಮಗಳು ಹಾಗೂ ಅಪಾರ ಬಂದುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 25.09.2020 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಶಾಮನೂರಿನ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 26, 2025