ದಾವಣಗೆೆರೆ ತಾಲ್ಲೂಕು ಮೆಳ್ಳೇಕಟ್ಟೆ ಗ್ರಾಮದ ವಾಸಿ ದಿ. ದೊಗ್ಗಳ್ಳಿ ಸಣ್ಣಬಸಪ್ಪನವರ ಧರ್ಮಪತ್ನಿ ಶ್ರೀಮತಿ ಸರ್ವಮ್ಮ(98) ಅವರು ದಿನಾಂಕ 24.9.2020ರ ಗುರುವಾರ ರಾತ್ರಿ 9.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 98 ವರ್ಷ ವಯ್ಸಸಾಗಿತ್ತು.ಓರ್ವ ಪುತ್ರ, ನಾಲ್ವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 25.9.2020ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಮೆಳ್ಳೇಕಟ್ಟೆಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 8, 2024