ದಾವಣಗೆರೆ ಪಿ.ಜೆ. ಬಡಾವಣೆ ಕಾಲೇಜು ರಸ್ತೆ, # 296/2ರ ವಾಸಿ, ಜೆ.ಜೆ.ಎಂ. ಮೆಡಿಕಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಹೆಚ್. ಗುರುಪಾದಪ್ಪ (90) ಅವರು ದಿನಾಂಕ 25-09-2020ರ ಶುಕ್ರವಾರ ಸಂಜೆ 4.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 26-09-2020ರ ಶನಿವಾರ ಮಧ್ಯಾಹ್ನ 2 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024