ವೀರಶೈವ ಸಮಾಜದ ಹಿರಿಯ ಮುಖಂಡ, ಬಿ.ಇ.ಓ ಕಚೇರಿಯ ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕ ಎ.ಎಂ.ಮಲ್ಲಿಕಾರ್ಜುನಯ್ಯ ಅವರು ಇಂದು ನಿಧನರಾದರು. ಮೃತರು ಪತ್ನಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಕಾರಾಧ್ಯ ಸೇರಿದಂತೆ ಇಬ್ಬರು ಪುತ್ರಿಯರು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಇಂದು ಸಂಜೆ ಜರುಗಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024