ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ವಾಸಿ, ಸಣ್ಣನಿಂಗಪ್ಳರ ಪರಮೇಶ್ವರಪ್ಪ ಅವರು ದಿನಾಂಕ 28.09.2020ರ ಸೋಮವಾರ ರಾತ್ರಿ 9 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 85 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 29.09.2020ರ ಮಂಗಳವಾರ ಬೆಳಿಗ್ಗೆ 12.30ಕ್ಕೆ ಕುಂದೂರು ಗ್ರಾಮದ ಮೃತರ ಜಮಿನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
April 11, 2025