ದಾವಣಗೆರೆ ತಾಲ್ಲೂಕು ಕಾಶೀಪುರ ಗ್ರಾಮದ ಸಣ್ಣನಂಜಪ್ಳರ ದಿ|| ಜಯದೇವಪ್ಪನವರ ಧರ್ಮಪತ್ನಿ ಶ್ರೀಮತಿ ಅನುಸೂಯಮ್ಮ (85 ವರ್ಷ) ಅವರು ದಿನಾಂಕ 30-01-2023ರ ಸೋಮವಾರ ತಡರಾತ್ರಿ 12.45ಕ್ಕೆ ನಿಧನರಾದರು. ನಾಲ್ವರು ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31-01-2023ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಕಾಶೀಪುರ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 20, 2025