ದಾವಣಗೆರೆ ಬಸವರಾಜ ಪೇಟೆ ವಾಸಿ ಗೌಳಿ ನಂಜುಂಡಸ್ವಾಮಿ (88) ಅವರು ದಿನಾಂಕ 02.02.2023ರ ಗುರುವಾರ ಮಧ್ಯಾಹ್ನ 12 ಗಂಟೆಗೆ ನಿಧನರಾದರು. ಆರು ಜನ ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿ. 03.02.2023ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವೀರಶೈವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024