ದಾವಣಗೆರೆ ಶಕ್ತಿನಗರ 2ನೇ ಹಂತ, 1ನೇ ಕ್ರಾಸ್ ವಾಸಿ ದಿ. ಎಮ್.ಎಸ್. ತಿಪ್ಪಣ್ಣನವರ ಧರ್ಮಪತ್ನಿ ಶ್ರೀಮತಿ ಬಸಮ್ಮ ಇವರು ದಿನಾಂಕ 3.2.2023ರ ಶುಕ್ರವಾರ ಮಧ್ಯಾಹ್ನ 2.20ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಐವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುತ್ತಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 4.2.2023ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಮೃತರ ಸಾಲುಕಟ್ಟೆ ಗ್ರಾಮದ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬವರ್ಗದವರು ತಿಳಿಸಿದ್ದಾರೆ.
January 19, 2025