ಹರಿಹರ ತಾಲ್ಲೂಕು ವಾಸನ ಗ್ರಾಮದ ಹಿರಿಯ ಮುಖಂಡ ಜಿ. ನಂದಿಗೌಡ್ರು ಇವರ ಸಹೋದರರಾದ ಟಿ. ಪೂರ್ಣಪ್ಪ (80 ವರ್ಷ) ಅವರು ದಿನಾಂಕ : 09.02.2023ರ ಗುರುವಾರ ಬೆಳಿಗ್ಗೆ 11.50ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 10.02.2023ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಾಸನ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024