ದಾವಣಗೆರೆ ತಾಲ್ಲೂಕು, ಆನಗೋಡು ಹೋಬಳಿ, ಗುಮ್ಮನೂರು ಗ್ರಾಮದ ವಾಸಿ ಜಿ.ಸಿ. ಕೊಟ್ರೇಶ್ ಇವರು ದಿನಾಂಕ 20.02.2023ರ ಸೋಮವಾರ ಮಧ್ಯಾಹ್ನ 3.00ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು, ಸೊಸೆಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 21.02.2023ರ ಮಂಗಳವಾರ ಬೆಳಿಗ್ಗೆ 12.30 ಗಂಟೆಗೆ ದಾವಣಗೆರೆ ತಾಲ್ಲೂಕು, ಆನಗೋಡು ಹೋಬಳಿ, ಗುಮ್ಮನೂರು ಗ್ರಾಮದ ಮೃತರ ಸ್ವಂತ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024