ದಾವಣಗೆರೆ ವಿನಾಯಕ ಬಡಾವಣೆ ವಾಸಿ, ಕಂದಗಲ್ಲು ದಿ.ಕುಬೇರಪ್ಪ ಅವರ ಧರ್ಮಪತ್ನಿ ಶ್ರೀಮತಿ ಸರೋಜಮ್ಮ (78) ಅವರು ದಿನಾಂಕ 20.02.2023ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.02.2023ರ ಮಂಗವಾರ ಬೆಳಿಗ್ಗೆ 11 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024