ದಾವಣಗೆರೆ ಕೆ.ಟಿ.ಜೆ. ನಗರ, 2ನೇ ಮೇನ್, 3ನೇ ಕ್ರಾಸ್ ವಾಸಿ ಪಶು ಇಲಾಖೆ ಹಿರಿಯ ಪ್ರಯೋಗಶಾಲೆ ತಂತ್ರಜ್ಞರಾದ ಮಹೇಶ್ ಎಲ್.ಎಂ. (50) ಇವರು ದಿನಾಂಕ: 16-2-2023 ರ ಗುರುವಾರ ಸಂಜೆ 4.30ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ: 17-2-2023 ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 26, 2024