ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿ ಪವಾಡರಂಗವ್ವನಹಳ್ಳಿ ಗ್ರಾಮದ ವಾಸಿ ಗೌಡ್ರ ಈಶ್ವರಪ್ಪನವರ ದ್ವಿತೀಯ ಪುತ್ರ ಜಿ.ಇ. ರವಿಕುಮಾರ ಇವರು ದಿನಾಂಕ 16.02.2023ರ ಗುರುವಾರ ರಾತ್ರಿ 8.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 50 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 17.02.2023ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಪವಾಡರಂಗವ್ವನಹಳ್ಳಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 26, 2024