ದಾವಣಗೆರೆ ತಾಲ್ಲೂಕು ಗುಮ್ಮನೂರು ಗ್ರಾಮದ ನಿವೃತ್ತ ಶಿಕ್ಷಕರಾದ ಶ್ರೀ ಜಿ.ಹೆಚ್. ಸಂಗಪ್ಪ (77) ಅವರು ದಿನಾಂಕ 11.02.2023ರ ಶನಿವಾರ ಬೆಳಿಗ್ಗೆ 7.56ಕ್ಕೆ ನಿಧನರಾದರು. ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12.02.2023ರ ಭಾನುವಾರ ಬೆಳಿಗ್ಗೆ 11ಕ್ಕೆ ಮೃತರ ಸ್ವಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
May 19, 2024