ದಾವಣಗೆರೆ ಸಮೀಪದ ಶಾಮನೂರು ಗ್ರಾಮದ ನಿವಾಸಿ ದಿ. ಪೂಜಾರ್ ಗದಿ ಭೀಮಪ್ಪ ಅವರ ಧರ್ಮಪತ್ನಿ ಶ್ರೀಮತಿ ಪೂಜಾರ್ ದುಗ್ಗಮ್ಮ ಅವರು ದಿನಾಂಕ 24.03.2023 ರ ಶುಕ್ರವಾರ ಸಂಜೆ 6.30 ಕ್ಕೆ ನಿಧನರಾದರು. ಮೃತರಿಗೆ 85 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಐವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 25.03.2023 ರ ಶನಿವಾರ ಮಧ್ಯಾಹ್ನ 1 ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 14, 2025