ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಧರ್ಮದರ್ಶಿಗಳು, ದಾವಣಗೆರೆ-ಹರಿಹರ ಅರ್ಬನ್ ಕೋ-ಆಪ್ ಬ್ಯಾಂಕ್ ನ ನಿರ್ದೇಶಕರೂ ಆದ ಶ್ರೀ ಜ್ಯೋತಿಪ್ರಕಾಶ್ ಅವರ ತಾಯಿ ದಿ : ಮುರುಗೇಶಪ್ಪ ಕುಂಕೋದ್ ಅವರ ಧರ್ಮಪತ್ನಿ ಶ್ರೀಮತಿ ವಿಶಾಲಾಕ್ಷಮ್ಮ ಅವರು ದಿನಾಂಕ 25.03.2023ರ ಶನಿವಾರ ಬೆಳಿಗ್ಗೆ 9.45ಕ್ಕೆ ಬೆಂಗಳೂರಿನ ನಿವಾಸದಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 83 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 26.03.2023ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿಯ ತಕ್ಕನಹಳ್ಳಿ ಗ್ರಾಮದಲ್ಲಿರುವ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025