ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾ. ಗಡಿಗುಡಾಳು ಗ್ರಾಮದ ವಾಸಿ ಶ್ರೀಮತಿ ಗೌರಮ್ಮ ಇವರ ಪತಿಯವರಾದ ಕರೇಗೌಡ್ರ ಶಂಕರಗೌಡ್ರು ಅವರು ದಿನಾಂಕ : 25.03.2023ರ ಶನಿವಾರ ಸಂಜೆ 06:10ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 81 ವರ್ಷ ವಯಸ್ಸಾಗಿತ್ತು. ಇವರು ಮಕ್ಕಳು, ಸಹೋದರ, ಸಹೋದರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 26.03.2023ರ ಭಾನುವಾರ ಮಧ್ಯಾಹ್ನ 12.30ಕ್ಕೆ ಇವರ ಸ್ವಗ್ರಾಮ ಗಡಿಗುಡಾಳಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025