Category: ಜಗಳೂರು

ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರಿಗೆ ಮತ ನೀಡುವಿರಾ ?

ಜಗಳೂರು : ತಾಲ್ಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಹನುಮ ಜಯಂತಿ ಮಹೋತ್ಸವದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪಾಲ್ಗೊಂಡು ಸಂಜೀವಿನಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. 

ನೇಹಾ ಹತ್ಯೆಗೈದ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಲು ಮುಸ್ಲಿಂ ಸಮಾಜ ಆಗ್ರಹ

ಜಗಳೂರು : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್‌ರವರನ್ನು ಬರ್ಬರವಾಗಿ ಹತ್ಯೆಗೈದ ನರಹಂತಕ ಫಯಾಜ್‌ನನ್ನು ಗಡೀಪಾರು ಮಾಡಿ ಗಲ್ಲು ಶಿಕ್ಷೆಗೊಳಪಡಿಸಬೇಕೆಂದು ತಾಲ್ಲೂಕು ಮುಸ್ಲಿಂ ಸಂಘದ ವತಿಯಿಂದ ಭಾನುವಾರ ಸಂಜೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್‌ ತತ್ವಾದರ್ಶಗಳನ್ನು ನಾವೆಲ್ಲರೂ ಅಳಡಿಸಿಕೊಳ್ಳಬೇಕು

ಜಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಸೌಲಭ್ಯಗಳು ದೊರೆಯುವಂತಾಗಿದೆ. ಅಂಬೇಡ್ಕರ್‌ರವರ ತತ್ವಾದರ್ಶಗಳನ್ನು ನಾವೆಲ್ಲರೂ ಸಹ ಅಳಡಿಸಿಕೊಳ್ಳಬೇಕಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.

ಸೊಕ್ಕೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಭೇಟಿ

ಜಗಳೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಸೊಕ್ಕೆ ಗ್ರಾಮದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಬಾಬಾರವರ  ಆಶೀರ್ವಾದ ಪಡೆದರು. 

ಜಗಳೂರಿಗೆ ಅನುದಾನ ನೀಡದ ಕೇಂದ್ರ

ಜಗಳೂರು : ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡದಿದ್ದರೂ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಸಕರು ಸಿಹಿ ಹಂಚುವ ಮೂಲಕ ಜನರಿಗೆ ಸುಳ್ಳು ಮಾಹಿತಿ ನೀಡಿದ್ದರು ಶಾಸಕ ಬಿ. ದೇವೇಂದ್ರಪ್ಪ ಆರೋಪಿಸಿದರು.

ಜಗಳೂರಿನಲ್ಲಿ ಸಂಭ್ರಮದ ರಂಜಾನ್ ಆಚರಣೆ

ಜಗಳೂರು : ಪಟ್ಟಣದಲ್ಲಿಂದು ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಪ್ರಮುಖ ಬೀದಿ ಗಳಲ್ಲಿ ಮುಸ್ಲಿಂ ಸಮಾಜದ ಹಿರಿಯರು, ಮುಖಂಡರು ಶಾಂತಿಯುತವಾಗಿ  ಮೆರವಣಿಗೆಯಲ್ಲಿ ಈದ್ಗಾ ಮೈದಾನ ತಲುಪಿ ಪ್ರಾರ್ಥನೆ ಸಲ್ಲಿಸಿದರು.

ಹಕ್ಕು ಪತ್ರಕ್ಕೆ ಆಗ್ರಹಿಸಿ ಗೌರಿಪುರ ಗ್ರಾಮಸ್ಥರ ಮತದಾನ ಬಹಿಷ್ಕಾರ : ಸಿಇಓ ಭೇಟಿ

ಜಗಳೂರು : ತಾಲ್ಲೂಕಿನ ಗೌರಿಪುರ ಹೊಸೂರು ನಲ್ಲಿ ವಾಸವಿರುವ ಮನೆಗಳಿಗೆ ಹಲವಾರು ವರ್ಷ ಗಳಿಂದ  ಹಕ್ಕು ಪತ್ರ ನೀಡದೇ ಇರುವುದರಿಂದ ಅಧಿಕಾರಿಗಳ ಕ್ರಮಕ್ಕೆ ಬೇಸತ್ತು  ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ 13ರಂದು ಜಗಳೂರು ಬಂದ್‌ಗೆ ಕರೆ

ಜಗಳೂರು : ಭದ್ರಾ ಮೇಲ್ದಂಡೆ ಯೋಜನೆ ಶೀಘ್ರವಾಗಿ ಅನುಷ್ಠಾನಕ್ಕೆ ಆಗ್ರಹಿಸಿ ಇದೇ ದಿನಾಂಕ 13 ರಂದು ಕರೆ ನೀಡಿರುವ ಸ್ವಯಂ ಪ್ರೇರಿತ, ಶಾಂತಿಯುತ ಜಗಳೂರು ಬಂದ್‌ಗೆ ವಿವಿಧ ಸಂಘಟನೆಗಳು, ಮಹಿಳೆಯರು, ಕಾರ್ಮಿಕರು, ರೈತರು, ವಿದ್ಯಾರ್ಥಿ ಯುವ ಜನತೆ ಸಂಪೂರ್ಣ ಬೆಂಬಲಿಸಬೇಕು

ಐದು ನೂರಕ್ಕೂ ಹೆಚ್ಚು ಜನರಿಗೆ ಔಷಧೋಪಚಾರ

ಜಗಳೂರು : ತಾಲ್ಲೂಕಿನ ದೊಣೆಹಳ್ಳಿ ಶ್ರೀ ಶರಣ ಬಸವೇಶ್ವರ ದಾಸೋಹ ಮಠದಲ್ಲಿ ನಡೆಯುತ್ತಿರುವ ದಾಸೋಹ ಸಂಸ್ಕೃತಿ ಉತ್ಸವದಲ್ಲಿ ಇಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನೆರವೇರಿತು.

ಚೆಕ್ ಪೋಸ್ಟ್ ಪರಿಶೀಲಿಸಿದ ಜಿಲ್ಲಾಧಿಕಾರಿ

ಜಗಳೂರು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರು ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಮುಸ್ಟೂರು, ಬಿದರಿಕೆರೆ ಚೆಕ್ ಪೋಸ್ಟ್‌ಗಳನ್ನು ಇಂದು ಪರಿಶೀಲಿಸಿದರು.

ತಾರೇಹಳ್ಳಿಯಲ್ಲಿ ರಥೋತ್ಸವ

ಜಗಳೂರು ತಾಲ್ಲೂಕಿನ ತಾರೇಹಳ್ಳಿ ಗ್ರಾಮ ದಲ್ಲಿ ಶ್ರೀ ಲಕ್ಷ್ನಿ ರಂಗನಾಥ ಸ್ವಾಮಿ ಮಹಾರಥೋತ್ಸವವು ಇಂದು ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ನೆರವೇರಿತು.

error: Content is protected !!