ಪಾಲಿಕೆ ಕಛೇರಿಯಲ್ಲಿ ಡಾ. ಅಂಬೇಡ್ಕರ್ ಜಯಂತಿ

ಪಾಲಿಕೆ ಕಛೇರಿಯಲ್ಲಿ ಡಾ. ಅಂಬೇಡ್ಕರ್ ಜಯಂತಿ

ದಾವಣಗೆರೆ, ಏ. 14-  ಮಹಾ ನಗರ ಪಾಲಿಕೆಯ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಯಂತಿಯನ್ನು ಆಚರಿಸಲಾಯಿತು. ಆಯುಕ್ತರಾದ ಶ್ರೀಮತಿ ರೇಣುಕಾ ಅವರು ಅಂಬೇಡ್ಕರ್ ಪುತ್ಥಳಿಗೆ ಹಾರ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಿಇಒ ಓಂಕಾರಪ್ಪ, ಕಂದಾಯ ವಿಭಾಗದ ಉಪ ಆಯುಕ್ತರಾದ ಶ್ರೀಮತಿ ಲಕ್ಷ್ಮಿ, ಅಧಿಕಾರಿ ವರ್ಗದವರು, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!