ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ

ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ

ದಾವಣಗೆರೆ ಎಂ.ಸಿ.ಸಿ. ಬಿ ಬ್ಲಾಕ್‌ನಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ 24ನೇ ವರ್ಷದ ಬ್ರಹ್ಮ ರಥೋತ್ಸವವು ಸಂಭ್ರಮದಿಂದ ನೆರವೇರಿತು.

error: Content is protected !!