ಹರಿಹರ, ಮೇ 2- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಹನಗವಾಡಿ ಸಮೀಪದ ಪಂಚಮಸಾಲಿ ಗುರುಪೀಠಕ್ಕೆ ಭೇಟಿ ನೀಡಿ, ಶ್ರೀ ವಚನಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ, ಸಮಾಜದ ಮುಖಂಡ ಪ್ರಕಾಶ್ ಪಾಟೀಲ್ ಈ ವೇಳೆ ಹಾಜರಿದ್ದರು.
January 12, 2025