ಸಿದ್ಧಗಂಗಾ ಕಾಲೇಜಿನ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ

ಸಿದ್ಧಗಂಗಾ ಕಾಲೇಜಿನ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ

ದಾವಣಗೆರೆ, ಮೇ 9- ನಗರದ ಸಿದ್ಧಗಂಗಾ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು,   ಎಲ್ಲಾ ಮತದಾರರು ತಮ್ಮ ಅಮೂಲ್ಯ ಮತ ಚಲಾಯಿಸಲು `VOTE TODAY’ ವಿನ್ಯಾಸ ರಚಿಸಿ  ಜಾಗೃತಿ ಮೂಡಿಸಿದ್ದಾರೆ. ಕಾಲೇಜಿನ ಪಿಯು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಡಾ.ಜಯಂತ್ ಮತ್ತು ದೈಹಿಕ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನದಲ್ಲಿ ಚಿತ್ರ ರಚಿಸಿದ್ದಾರೆ.

error: Content is protected !!