ಹಸಿರಿನಿಂದ ಕಂಗೊಳಿಸುತ್ತಿರುವ ಸೂಳೆಕೆರೆ ಗುಡ್ಡಗಳು

ಹಸಿರಿನಿಂದ ಕಂಗೊಳಿಸುತ್ತಿರುವ ಸೂಳೆಕೆರೆ ಗುಡ್ಡಗಳು

ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಸೂಳೆಕೆರೆ ಕೆರೆಯ ಅಕ್ಕ-ಪಕ್ಕದ ಗುಡ್ಡಗಳು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ.

error: Content is protected !!