ಬೆಂಗಳೂರು, ಆ.4- ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಲಾಲ್ಬಾಗ್ನಲ್ಲಿ ಇದೇ ದಿನಾಂಕ 4 ರಿಂದ 15 ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಶಾಮನೂರು ಮಲ್ಲಿಕಾರ್ಜುನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ
